ಶಿವಮೊಗ್ಗ | ವಿಬಿ–ಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ
ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]
Continue Reading

