ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸಂಸದರಿಗೆ ಮನವಿ
ಕುವೆಂಪುರವರು ಬಾವಗೀತೆ, ನಾಟಕ ಕ್ಷೇತ್ರಗಳಲ್ಲಿಯೂ ಸಹ ಕೃತಿಗಳನ್ನು ರಚಿಸಿದ್ದಾರೆ. ಕುವೆಂಪುರವರು ಮೈಸೂರಿನ ಮಹಾರಾಜ ಕಾಲೇಜ್ನಲ್ಲಿ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜ್ನಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಮೈಸೂರು ವಿಶ್ವವಿದ್ಯಾಯಲದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಶ್ರೀಯುತರಿಗೆ ಇದೆ ಇವರ ಗೌರವಾರ್ಥ ಶಿವಮೊಗ್ಗದ ಹತ್ತಿರ ಶಂಕರಘಟ್ಟದಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್ನ ಮುಖಂಡ ಸಂಸದರಿಗೆ ವಿವರಿಸಿದರು. ಆದ್ದರಿಂದ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ […]
Continue Reading

