ಶಿವಮೊಗ್ಗ | ಉಡಾನ್ ಸೇವೆ ಮುಕ್ತಾಯ: 3-4 ತಿಂಗಳಲ್ಲಿ ಮತ್ತೆ ವಿಮಾನ ಹಾರಾಟ ಆರಂಭ : ನಂಜಯ್ಯನಮಠ
ಶಿವಮೊಗ್ಗ ವಿಮಾನ ನಿಲ್ದಾಣದ ಮೂಲಕ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ (ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಇತ್ಯಾದಿ) ಆರ್ಥಿಕ, ಪ್ರವಾಸೋದ್ಯಮ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ವಿಮಾನ ಸಂಪರ್ಕ ಅತ್ಯಗತ್ಯವಾಗಿದೆ. ಮಾರ್ಪಡಿಸಿದ ಆರ್ ಸಿ ಎಸ್-ಉಡಾನ್ 6.0 ಯೋಜನೆಯಡಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಸ್ತಾಪಿಸಲಾಗಿರುವ 13 ಹೊಸ ಮಾರ್ಗಗಳನ್ನು ವಿಶೇಷ ಪರಿಗಣನೆಗೆ ತೆಗೆದುಕೊಳ್ಳುವಂತೆ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕೋರಲಾಗಿದೆ. ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ಒದಗಿಸಲು ಮಾಡಿಕೊಂಡಿದ್ದ 3 ವರ್ಷಗಳ ಒಪ್ಪಂದದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಶಿವಮೊಗ್ಗ, […]
Continue Reading