ಆಹಾರ ಸಚಿವ ಟ್ರಾನ್ಸ್‌ಜೆಂಡರ್ ಜೊತೆ ಕುಚ್ ಕುಚ್ ; ವಿವಾದ ಸುಳಿಯಲ್ಲಿ ಸಚಿವ
ಇತ್ತೀಚೆಗಷ್ಟೇ ಮಂತ್ರಾಲಯದಲ್ಲಿ (ರಾಜ್ಯ ಸಚಿವಾಲಯ) 35,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಫ್‌ಡಿಎ (FDA) ಗುಮಾಸ್ತನೊಬ್ಬ ಭ್ರಷ್ಟಾಚಾರ ನಿರೋಧಕ ದಳಕ್ಕೆ (ACB) ಸಿಕ್ಕಿಬಿದ್ದಿದ್ದ. ಪ್ರಸ್ತುತ ವಿಡಿಯೋ ವಿವಾದದ ಜಿರ್ವಾಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ಈ ಬಗ್ಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.ರಾಜಕೀಯ ಹಿನ್ನೆಲೆ ಮತ್ತು ಹಳೇ ದ್ವೇಷದ ಶಂಕೆ66 ವರ್ಷದ ಜಿರ್ವಾಲ್ ನಾಸಿಕ್ ಜಿಲ್ಲೆಯ ದಿಂಡೋರಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರು […]
Continue Reading

