ಶಿವಮೊಗ್ಗ | ವಿಶ್ವ ಹಿಂದೂ ಪರಿಷದ್ ನಿಂದ ಮಾದಕ ವಸ್ತು ಮತ್ತು ವ್ಯಸನಿಗಳ ವಿರುದ್ದ ಸಮರ
ವಿಶೇಷವಾಗಿ ಹೆಣ್ಣುಮಕ್ಕಳ ಜೊತೆ ಅಶ್ಲೀಲವಾಗಿ ವರ್ತಿಸಿ ಭಯ ಹುಟ್ಟಿಸುವ ನೀಚ ಕೃತ್ಯಗಳು ಹೆಚ್ಚುತ್ತಿವೆ. ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಸೂಳೆಬೈಲ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪೊಲೀಸರು ಇದನ್ನು ಕೇವಲ ಕ್ರಿಕೆಟ್ ವಿಚಾರದ ಗಲಾಟೆ ಎಂದು ಬಿಂಬಿಸುತ್ತಿರುವುದು ತಪ್ಪು ಮಾಹಿತಿಯಾಗಿದೆ. ಇದು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು. ಸಾಗರ ತಾಲೂಕಿನಲ್ಲಿಯೂ […]
Continue Reading

