ಬಾಗಲಕೋಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸರಿ ಶಾಲು ಹಾಕಿ NSUI ಅಪಪ್ರಚಾರ ಆರೋಪ
ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್‌ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.ಕರಪತ್ರ […]
Continue Reading
