KSRTC ಬಸ್ ಟಿಕೆಟ್ ವಿಚಾರ ; ಸಾರಿಗೆ ತನಿಖಾಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ

ಈ ವೇಳೆ ಅವರ ಜೊತೆಯಲ್ಲಿದ್ದ ಶಿವಣ್ಣ ಎಂಬುವವರು ಇಬ್ಬರಿಗೂ ಸೇರಿಸಿ ಟಿಕೆಟ್ ಪಡೆದುಕೊಂಡಿದ್ದರು.​ಸಕಲೇಶಪುರಕ್ಕೆ ತಲುಪುವ ಮೊದಲೇ ಶಿವಣ್ಣ ಅವರು ಸೇತುವೆ ಸ್ಟಾಪ್‌ನಲ್ಲಿ ಇಳಿದುಕೊಂಡಿದ್ದು, ಇಬ್ಬರ ಟಿಕೆಟ್ ಕೂಡ ಅವರ ಬಳಿಯೇ ಉಳಿದುಕೊಂಡಿತ್ತು. ಅಬ್ದುಲ್ ಹಫೀಜ್ ಅವರು ಹಳೆ ಬಸ್ ನಿಲ್ದಾಣದ ಬಳಿ ಇಳಿಯುವಾಗ, ಅಲ್ಲಿ ಕರ್ತವ್ಯದಲ್ಲಿದ್ದ ಟಿಕೆಟ್ ಚೆಕ್ಕಿಂಗ್ ಇನ್ಸ್‌ಪೆಕ್ಟರ್ ಸದಾಶಿವ ಎಂಬುವವರು ಟಿಕೆಟ್ ಕೇಳಿದ್ದಾರೆ. ​”ಟಿಕೆಟ್ ನನ್ನ ಜೊತೆ ಬಂದಿದ್ದವರ ಬಳಿ ಇದೆ” ಎಂದು ಅಬ್ದುಲ್ ಹಫೀಜ್ ವಿವರಿಸಲು ಪ್ರಯತ್ನಿಸಿದರೂ, ಸದಾಶಿವ ಅವರು ಅದನ್ನು ಕೇಳಿಸಿಕೊಳ್ಳದೆ […]

Continue Reading