ಕೆಎಸ್‌ಸಿಎ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಗೆಲುವು

ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆಯಾಗಿದ್ದಾರೆ.ಬ್ರಿಜೇಶ್ ಪಟೇಲ್ ಬಣದ ವಿರುದ್ಧ ಗೆಲುವುಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಯಲ್ಲಿ ಅನಿನಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಪ್ರಸಾದ್ ಆ್ಯಂಡ್ ಟೀಂ ಭರ್ಜರಿ ಗೆಲುವು ದಾಖಲಿಸಿದೆ. ಕೆಎಸ್‌ಸಿಎ ಮಾಜಿ ಆಡಳಿತಗಾರ ಬ್ರಜೇಶ್ ಪಟೇಲ್ ತಂಡದ ವಿರುದ್ಧ ವೆಂಕಟೇಶ್ ಪ್ರಸಾದ್ ತಂಡ ಗೆಲುವು ದಾಖಲಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಬಣದ ಸುಜಿತ್ ಸೋಮಸುಂದರ್ ಆಯ್ಕೆಯಾದರೆ, ವೆಂಕಟೇಶ್ ಪ್ರಸಾದ್ ಬಣದಿಂದ ಖಜಾಂಜಿ ಸ್ಥಾನಕ್ಕೆ ಮಧುಕರ್ ಆಯ್ಕೆಯಾಗಿದ್ದಾರೆ. ಕೆಎಸ್‌‌ಸಿಎ ಇತಿಹಾಸದಲ್ಲಿ […]

Continue Reading

ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ

ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ. ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್​​​ ಈ ಆದೇಶವನ್ನು ನೀಡಿರುವುದು […]

Continue Reading