ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು. ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು. ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ […]

Continue Reading