ಶಿವಮೊಗ್ಗ | ಖ್ಯಾತ ಸ್ತ್ರೀ ರೋಗ ತಜ್ಞೆ ಹಾಗೂ ಅವರ ಪುತ್ರ ಆತ್ಮಹತ್ಯೆಗೆ ಶರಣು
ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್‌ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Continue Reading

