ಶಿವಮೊಗ್ಗ | ಸೆ.28 ರಂದು ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ಅಧ್ಯಕ್ಷ ಶಾಂತವೀರನಾಯಕರಿಗೆ ಸನ್ಮಾನ ಕಾರ್ಯಕ್ರಮ

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ, ಶಾಸಕರುಗಳಾದ, ಬಿ.ಕೆ.ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡ, ಸೂಡ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್, ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ, ಜವಳಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಯೋಜನಾ ಸಮಿತಿ ಅಧ್ಯಕ್ಷರಾದ ಚಂದ್ರಭೂಪಾಲ್, ಕಾಂಗ್ರೆಸ್ ಮುಖಂಡರುಗಳಾದ ಕಿಮ್ಮನೆ ರತ್ನಾಕರ್, ಆಯನೂರು ಮಂಜುನಾಥ್, ಗೋಣಿ ಮಾಲತೇಶ್, ಡಾ. ಶ್ರೀನಿವಾಸ ಕರಿಯಣ್ಣ, ಎಂ.ಶ್ರೀಕಾಂತ್, ಎಸ್.ಕೆ.ಮರಿಯಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರಮೇಶ್, […]

Continue Reading