ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಚನ್ನಬಸಪ್ಪ ಎಚ್ಚರಿಕೆ..!

ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಏ. 18 ಕ್ಕೆ ‘ನಾನೇ ಭಾರತ’ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ

ಸ್ವಾತಂತ್ರ್ಯ ಸಂಗ್ರಾಮದ ವೀರಗಾಥೆ: ವಿಶೇಷ ಪ್ರದರ್ಶಿನಿ’ಅದಮ್ಯ ಭಾರತ’ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ. ಸಂಜೆ 6:00ಕ್ಕೆ ನಾನೇ ಭಾರತ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವರು. ಭಾರತ ಬರಿಯ ಮಣ್ಣಲ್ಲ, ಯಾರೋ ಗೀಚಿದ ಗಡಿ ರೇಖೆಯೂ ಅಲ್ಲ ಅವಳು ತಾಯಿ, ದೇವಿ, ದುರ್ಗೆ, ಅವಳು ಸಸ್ಯಶ್ಯಾಮಲೆ, ಕೋಟಿ ಕೋಟಿ ತರುಣರ ಏಕಮಾತ್ರ ಆಶಯದನಿ. ತಾಯಿ ಭಾರತೀಯ ಸ್ತುತಿಗೀತೆಗೆ 150 ಮತ್ತು ಬಂಕಿಮಚಂದ್ರರ ಸ್ಮರಿಸೋಣ ವಿಷಯವಾಗಿ ತಾಯಿ ಭಾರತಿಗೆ ನಮೋ ಎನ್ನೋಣ ಬಗ್ಗೆ ಅವರ ಉಪನ್ಯಾಸವಿರಲಿದೆ ಎಂದರು.

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??

ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, […]

Continue Reading

ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ

ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಧ್ವಂಸ ಘಟನೆ ಖಂಡನೀಯ, ಅಸಹನೀಯ : ಶಾಸಕರ ಆಕ್ರೋಶ

ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು. ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು […]

Continue Reading

‘ಸಹ್ಯಾದ್ರಿ_ಮಲೆನಾಡು ಉತ್ಸವ’ ಆಯೋಜನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.ಜಿಲ್ಲೆಯ ಹಿರಿಯ ಸಾಧಕರನ್ನು […]

Continue Reading