ಶೃಂಗೇರಿ ಶಾಸಕ ಜೀವರಾಜ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ
ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್ ಪರ ಹೈಕೋರ್ಟ್ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.
Continue Reading