ಭದ್ರಾವತಿ | ಕೊಲೆ ಯತ್ನ ಪ್ರಕರಣದಲ್ಲಿ ಶಾಸಕ ಬಿ.ಕೆ. ಸಂಗಮೇಶ್ ಸೇರಿ ಐವರು ಖುಲಾಸೆ

ತನಿಖೆಯಲ್ಲಿನ ಲೋಪಗಳ ಪರಿಶೀಲನೆಗೆ ಸೂಚನೆ : ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿರುವ ಕುರಿತು ಆರೋಪಿಗಳ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಯಲ್ಲಿ ಉಂಟಾಗಿರುವ ಲೋಪಗಳಿಗೆ ಜವಾಬ್ದಾರರಾಗಿರುವ ಅಧಿಕಾರಿಗಳನ್ನು ಗುರುತಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಖುಲಾಸೆ ತೀರ್ಪುಗಳ ಪರಿಶೀಲನಾ ಸಮಿತಿಗೆ (Acquittal Review Committee) ನ್ಯಾಯಾಲಯ ಸೂಚಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ , ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳಲ್ಲಿ ಕಂಡುಬಂದಿರುವ ವ್ಯತ್ಯಾಸಗಳು ಮತ್ತು ತನಿಖೆಯಲ್ಲಿನ ಲೋಪಗಳ ಕುರಿತು ಪರಿಶೀಲನೆ ನಡೆಸಿ, ಲೋಪ ಕಂಡುಬಂದಲ್ಲಿ […]

Continue Reading