Tag: ಶಿಕ್ಷಕರ ದಿನಾಚರಣೆ
ಶಿವಮೊಗ್ಗ | ನಾಳಿನ ಸತ್ಪ್ರಜೆಗಳು ಮತ್ತು ನಾಯಕರನ್ನು ರೂಪಿಸುವ ಶಿಲ್ಪಗಳು ಶಿಕ್ಷಕರು : ಸಂಸದ ಬಿ.ವೈ.ರಾಘವೇಂದ್ರ
ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಶ್ರೇಷ್ಠ ತತ್ತ್ವಜ್ಞಾನಿ, ಶಿಕ್ಷಣತಜ್ಞ ಹಾಗೂ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದು ತಮ್ಮಜನ್ಮದಿನವನ್ನು ಶಿಕ್ಷಕ ದಿನವೆಂದು ಘೋಷಿಸಿದ ಮಹಾನ್ ವ್ಯಕ್ತಿ.ಶಿಕ್ಷಕನಿಲ್ಲದಿದ್ದರೆ ವ್ಯಕ್ತಿಯ ಜೀವನ ಅಪೂರ್ಣವಾಗಿರುತ್ತಿತ್ತು. ಗುರುಕುಲದಿಂದ ಹಿಡಿದು ಈವರೆಗೂ ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವ ಇದೆ. ಸರಿಯಾದ ಮಾರ್ಗದರ್ಶನ ದೊರೆತಲ್ಲಿ ವೈಯಕ್ತಿಕ ಹಾಗೂ ದೇಶ ಅಭಿವೃದ್ಧಿ ಸಾಧ್ಯ. ಭಾರತ ಜಗತ್ತಿಗೆ ಗುರು ಆಗುತ್ತಿದೆ. ಶಿಕ್ಷಣದ ಪರಿಣಾಮ ಇದಾಗಿದ್ದು, ನಮ್ಮ ದೇಶದ ಮಹಾನ್ ಪುರುಷರು, ಆದರ್ಶ […]
Continue Readingಶಿಕ್ಷಕರ ಬಳಿ ತೆರಳಿ, ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ
ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿಯ ಶಿಕ್ಷಕರು ಹೇಗೆ ಕಲಿಸುತ್ತಿದ್ದಾರೆ ಎಂಬುದು ಇಲ್ಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸುವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ಶಿಕ್ಷಕರಿಗೆ ಹೇಳಿದರು. “ಸರ್ಕಾರಿ ಶಾಲೆಯ ಬಗ್ಗೆ ಮಾಧ್ಯಮದಲ್ಲಿ ಟೀಕೆ-ಟಿಪ್ಪಣಿ ಬರುತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ […]
Continue Reading




