ಹಾವೇರಿ | ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಅಮಾನತು
ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದರು.ಈ […]
Continue Reading

