ಅಪ್ಪ- ಮಗ ಲಾಕಪ್ ಡೆತ್ : 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಕಸ್ಟಡಿ ಸಾವಿನ ಪ್ರಕರಣದಲ್ಲಿ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳಾದ ಒಂಬತ್ತು ಪೊಲೀಸರಿಗೂ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇದೊಂದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ‘ಭವಿಷ್ಯದಲ್ಲಿ ಇಂತಹ ಕಸ್ಟಡಿ ಸಾವುಗಳು ಮರುಕಳಿಸಬಾರದು, ಅದಕ್ಕೆ ಈ ಶಿಕ್ಷೆ ಒಂದು ಎಚ್ಚರಿಕೆಯಾಗಬೇಕು ಎಂದು ಕೋರ್ಟ್ ಹೇಳಿದೆ. ಜೀವಾವಧಿ ಶಿಕ್ಷೆ ಸಾಕಾಗಾವುದಿಲ್ಲಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸಾಕಾಗುವುದಿಲ್ಲ, ಎಲ್ಲರೂ ಸಮಾನ ಅಪರಾಧಿಗಳು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. […]

Continue Reading

ಶಿವಮೊಗ್ಗ | ಪಿಎಸ್‌ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ

ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]

Continue Reading