ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Continue Reading

ಶಿವಮೊಗ್ಗ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆವಿಧಿಸಿದ ನ್ಯಾಯಾಲಯ

ಅಪರಾಧಿಯು ದಂಡ ಕಟ್ಟುವಲ್ಲಿ ವಇಫಲನಾದಲ್ಲಿ ೨ ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.ದಂಡ ಪರಿಹಾರದ ಹಣದಲ್ಲಿ 75 ಸಾವಿರ ರೂಪಾಯಿಗಳನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಮತ್ತು ರಾಜ್ಯ ಸರ್ಕಾರ 4 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡುವಂತೆ ತೀರ್ಪು ನೀಡಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು.

Continue Reading