ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್
ಒಟ್ಟು 20 ಬೋಗಿಗಳು (1 ಪ್ರಥಮ ದರ್ಜೆ/AC 2-ಟೈರ್, 2 AC 3-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದರ್ಜೆ ಮತ್ತು 2 ಎಸ್‌ಎಲ್‌ಆರ್) ಇರಲಿದೆ. ಈಗಾಗಲೇ ಇರುವ ಇರುವ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲಾಗಿದೆ. ಇನ್ನು ಮಾರ್ಚ್ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 09:00ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು ಅದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 ( ರಾತ್ರಿ 10:00ಕ್ಕೆ ತಾಳಗುಪ್ಪದಿಂದ ಹೊರಟು […]
Continue Reading

