ಶಿವಮೊಗ್ಗ | ಸ್ಟಿಂಗ್ ಒಪರೇಷನನ್ನು ಸಿಬಿಐಗೆ ವಹಿಸಿ : ಶಾಸಕಿ ಶಾರದಾ ಪುರ್ಯಾನಾಯ್ಕ್ ಆಗ್ರಹ

ಕೆಲವರು ಅಧಿಕಾರದ ಆಸೆಗಾಗಿ ಈ ಮಟ್ಟಕ್ಕೂ ಹೋಗುತ್ತಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಸ್ಟಿಂಗ್ ಆಪರೇಷನ್ ಬಗ್ಗೆ ಕೇಳುತ್ತಿದ್ದೆವು, ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಾಗಿದೆ. ಯಾರು ಸಹ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ, ಹೀಗೂ ಆಗುತ್ತಾ ಎಂದು ಯೋಚಿಸುತ್ತಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಸೂತ್ರಧಾರರು ಯಾರೆಂಬುದು ಹೊರಬರಬೇಕು. ಈಗಾಗಲೇ ಇದನ್ನು ನಾವೇ ಮಾಡಿದ್ದು ಎಂದು ಅನೇಕರು ಒಪ್ಪಿಕೊಂಡಿದ್ದಾರೆ, ಒಪ್ಪಿಕೊಂಡವರನ್ನು ಯಾಕೆ ಬಂಧಿಸುತ್ತಿಲ್ಲ […]

Continue Reading

ಶಿವಮೊಗ್ಗ | ಕೊಳವೆಬಾವಿ ಕೊರೆಸಿ ನೀರಿನ ಸೌಲಭ್ಯ ಕಲ್ಪಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading