Tag: ಶಿವಮೊಗ್ಗ
ಶಿವಮೊಗ್ಗ | 15 ದಿನದಲ್ಲಿ ಮೆಗ್ಗಾನ್ ಆಸ್ಪತ್ರೆಯ ಹೈಟೆಕ್ ಶವಾಗಾರ ಉದ್ಘಾಟಿಸದಿದ್ದಲ್ಲಿ, ಜೆಡಿಎಸ್ ನಿಂದ ಧರಣಿ ಸತ್ಯಾಗ್ರಹ : ಮಾಜಿ ಶಾಸಕ ಪ್ರಸನ್ನಕುಮಾರ್ ಎಚ್ಚರಿಕೆ..!
2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ 2 ಕೋಟಿ ವೆಚ್ಚದಲ್ಲಿ ಹೈಟೆಕ್ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು. ಇದರಲ್ಲಿ ಶವ ಪರೀಕ್ಷೆ ಕೊಠಡಿ, ಪೊಲೀಸ್ ಮಹಜರು ಕೊಠಡಿ, ಬಂದವರಿಗೆ ಎಲ್ಲ ರೀತಿ ಸೌಲಭ್ಯವುಳ್ಳ ಕೊಠಡಿ ಇವೆ. ಈಗ ಸಣ್ಣಪುಟ್ಟ ಕೆಲಸಗಳಿದ್ದು, ಅದನ್ನು ಕೂಡಲೇ ಮುಗಿಸಿ ಲೋಕಾರ್ಪಣೆಗೊಳಿಸಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹತ್ತು ಕೋಟಿ ರೂ. ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ 3 ಕೋಟಿ ರೂ, ರೋಗಿಗಳ ಸಂಬಂಧಿಕರ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇವುಗಳ ಕಾಮಗಾರಿ ಹೆಚ್ಚು […]
Continue Readingಶಿವಮೊಗ್ಗ | ಓಲೈಕೆಗೋಸ್ಕರ ಮಕ್ಕಳ ವಿಷಯದಲ್ಲೂ ಕಾಂಗ್ರೆಸ್ ರಾಜಕೀಯ,ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ : ಸಂಸದ BYR ಕಿಡಿ
ಇಷ್ಟಿದ್ದರೂ ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣ ಹಾಗೂ ಓಲೈಕೆ ರಾಜಕೀಯಕ್ಕಾಗಿ ಅಮಾಯಕ ಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ವಿವಾದಾತ್ಮಕ ಆದೇಶವನ್ನು ತಕ್ಷಣ ಹಿಂಪಡೆಯಲಿ, ಇಲ್ಲದಿದ್ದರೆ ಮುಂದೆ ಶಾಲಾ-ಕಾಲೇಜುಗಳಲ್ಲಿ ಉದ್ಭವಿಸಬಹುದಾದ ಅಹಿತಕರ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.
Continue Readingಶಿವಮೊಗ್ಗ | ಮೇ 21 ರಂದು ಉದ್ಯೋಗ ನೇರ ಸಂದರ್ಶನ
ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.
Continue Readingಶಿವಮೊಗ್ಗ | ಕನ್ನಡ ರಂಗಭೂಮಿ ಕಲಾವಿದರ ಮಾಹಿತಿ ಸಂಗ್ರಹಕ್ಕೆ ಕರ್ನಾಟಕ ನಾಟಕ ಅಕಾಡೆಮಿ ಆಹ್ವಾನ
ಕಲಾವಿದರು ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ,ನಾಟಕದಲ್ಲಿ ಅಭಿನಯಿಸುತ್ತಿರುವ/ಕೆಲಸ ಮಾಡುತ್ತಿರುವ ಶೈಲಿಯ ಛಾಯಾಚಿತ್ರ.ಗರಿಷ್ಠ 300 ಪದಗಳಿಗೆ ಮೀರದಂತೆ (2 ಪುಟಗಳು) ತಮ್ಮ ಸ್ವ-ವಿವರ ಮಾಹಿತಿಯನ್ನು ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸಂಪೂರ್ಣ ವಿವರಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು – 560 002.ದೂರವಾಣಿ ಸಂಖ್ಯೆ: 080 – 22244176 ಈ ವಿಳಾಸಕ್ಕೆ ಅಥವಾ ಇಮೇಲ್ academy.nataka@gmail.com ಮೂಲಕ ಕಳುಹಿಸಬಹುದಾಗಿದೆ […]
Continue Readingಶಿವಮೊಗ್ಗ | ಕೃಷಿ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಆಸಕ್ತರು ವೆಬ್‌ಸೈಟ್ www.uahs.edu.in ನಲ್ಲಿ ಡೌನ್ ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕ ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಗಳ ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577412 ಇವರ ಹೆಸರಿನಲ್ಲಿ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ಜೂ. 12 ರೊಳಗಾಗಿ ಖುದ್ದಾಗಿ […]
Continue Readingಶಿವಮೊಗ್ಗ | ವಾಣಿಜ್ಯೋದ್ಯಮಿಗಳಿಗೆ ನಂಬಿಕಸ್ಥ ಆರ್ಥಿಕ ಆಸರೆಯಾಗಿ ನಿಂತಿರುವ ಸಂಸ್ಥೆಯ ಸಾಧನೆ ಜಿಲ್ಲೆಗೆ ಮಾದರಿ : ಸಂಸದ BYR
ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ 1008 ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜ್ಯ ಮಹಾಸ್ವಾಮಿಗಳ ದಿವ್ಯ ಸಮ್ಮುಖ ಲಭಿಸಿತು.ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸಿದರು. ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಎಸ್. ರುದ್ರೇಗೌಡ, ಶ್ರೀ ಡಾ. ಧನಂಜಯ ಸರ್ಜಿ, ಸಹಕಾರ […]
Continue Reading
