ಶಿವಮೊಗ್ಗ | ಲಾಡ್ಜ್ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ
ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Continue Reading

