ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಸಾಗರ | ಡಿವೈಡರ್ ಮೇಲೆ ಹತ್ತಿದ ಬಸ್ ; ಪ್ರಯಾಣಿಕರು ಪಾರು

ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.

Continue Reading

ಹೃದಯ ಸ್ಥಂಭನ: ಚಲಿಸುವಾಗಲೇ ಬಸ್ ಚಾಲಕ ಸಾವು

ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ಡಿಕ್ಕಿಯಾಗಿ ಚಿರತೆ ಸಾವು ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಇಂದು ಮಧ್ಯಾಹ್ನ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ.‘ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ […]

Continue Reading

ಶಿವಮೊಗ್ಗ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು ಮೇ 31 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ (ನಿ), ಅಚ್ಯುತರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-228262 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

​ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಕಂಠೀರವ ಸ್ಟುಡಿಯೋದ ನೂತನ ಘಟಕಗಳ ಸ್ಥಾಪನೆ : ಮೆಹಬೂಬ್ ಪಾಷ​

ಶಿವಮೊಗ್ಗ ಆಯ್ಕೆಗೆ ಕಾರಣ: ಶಿವಮೊಗ್ಗ ಜಿಲ್ಲೆಯು ನೈಸರ್ಗಿಕ ಸೌಂದರ್ಯದಿಂದ ಕೂಡಿದ್ದು, ಹೊರಾಂಗಣ ಚಿತ್ರೀಕರಣಕ್ಕೆ (Outdoor Shooting) ಅತ್ಯಂತ ಸೂಕ್ತವಾಗಿದೆ. ಅಲ್ಲದೆ ಕಾರವಾರ, ಉಡುಪಿ, ಮಂಗಳೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇದು ಹತ್ತಿರವಾಗಿರುವುದರಿಂದ ಚಿತ್ರೀಕರಣಕ್ಕೆ ಪೂರಕವಾದ ವಾತಾವರಣವಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಜಾಜುಹಳ್ಳಿ ಗ್ರಾಮದಲ್ಲಿ ಲಭ್ಯವಿರುವ ಜಮೀನಿನಲ್ಲಿ 25 ಎಕರೆ ಜಮೀನನ್ನು ನೀಡುವಂತೆ ಕೋರಲಾಗಿದೆ.​ ಆಧುನಿಕ ಸೌಲಭ್ಯಗಳು: ಹೊಸದಾಗಿ ಸ್ಥಾಪನೆಯಾಗುವ ಸ್ಟುಡಿಯೋದಲ್ಲಿ ಕೇವಲ ಚಿತ್ರೀಕರಣ ಮಾತ್ರವಲ್ಲದೆ, ರೆಕಾರ್ಡಿಂಗ್ ಮತ್ತು ಲ್ಯಾಬ್ ಡೆವಲಪ್‌ಮೆಂಟ್‌ನಂತಹ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು. […]

Continue Reading

ಶಿವಮೊಗ್ಗ | ಗಂಡನ ಕೊಲೆ ಪ್ರಕರಣ : ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ ಹಾಗೂ ಮತ್ತಷ್ಟು ಕ್ರೈಂ ಸುದ್ದಿಗಳು

ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಭದ್ರಾವತಿಯ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಿಗೆ ಶಿಕ್ಷೆ ಘೋಷಿಸಿ ಪಿರ್ಯಾದಿಗೆ ಪರಿಹಾರವಾಗಿ ೫ ಲಕ್ಷ ರೂಪಾಯಿ. ಪರಿಹಾರ ನೀಡಲು ಆದೇಶಿಸಿದ್ದಾರೆ. ತೀರ್ಥಹಳ್ಳಿ: ಗೋ ಸಾಗಾಣೆ ವಾಹನ ಸಮೇತ ಮೂವರು ವಶಕ್ಕೆ ತೀರ್ಥಹಳ್ಳಿ, ನಗರದಿಂದ ದಾವಣಗೆರೆಗೆ ಲಾರಿಯಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನದಲ್ಲಿ […]

Continue Reading

ಶಿವಮೊಗ್ಗ | ಜಿಮ್ ಟ್ರೇನರ್ ಗೆ ರಾಡ್ ನಿಂದ ಹಲ್ಲೆ : ಪ್ರಕರಣ ದಾಖಲು

ಘಟನೆಯ ಸಮಯದಲ್ಲಿ ದುಷ್ಕರ್ಮಿ ಮುಖ ಮುಚ್ಚಿಕೊಂಡಿದ್ದರಿಂದ ಆತ ಯಾರೆಂದು ಗುರುತಿಸಲು ಸಾಧ್ಯವಾಗಿಲ್ಲ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ವಿನೋಬಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading