Tag: ಶಿವಮೊಗ್ಗ
ಶಿವಮೊಗ್ಗ | ನಕಲಿ ಎಪಿಕೆ ಫೈಲ್ ಮೇಲೆ ಕ್ಲಿಕ್ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ
ತಕ್ಷಣವೇ ಎಚ್ಚೆತ್ತುಕೊಂಡ ಅವರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ಆನ್‌ಲೈನ್ ದೂರು ದಾಖಲಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | Auto ದಬ್ಬಾಳಿಕೆ ; ಟ್ರಾಫಿಕ್ ಪೊಲೀಸ್ ಇಲಾಖೆಗೆ ಇಲ್ಲಿದೆ ಪರಿಹಾರ..!
ಆದರೆ ಏನಾದರು ಬದಲಾವಣೆ ಆಯಿತಾ ಎಂದರೆ ಉತ್ತರ ಮಾತ್ರ ಏನು ಬದಲಾವಣೆಯಿಲ್ಲದಾಗಿದೆ. ಇದಕ್ಕೆಲ್ಲ ಕಾರಣಗಳೇನು?ನಗರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಾದರು ಏನು? ಸಂಪೂರ್ಣ ಮಾಹಿತಿ ನಿಮ್ಮ ಮುಂದೆ, ಶಿವಮೊಗ್ಗ ನಗರದಲ್ಲಿ ನಿನ್ನೆ ದಿವಸ ನಡೆದ ಒಂದು ಘಟನೆಯ ಪ್ರಯಾಣಿಕರು ಮಾಡಿರುವ ಆರೋಪ ಗಂಭೀರವಾಗಿದೆ. ಅದೇನಂದರೆ ನಿನ್ನೆ ದಿವಸ ದಾವಣಗೆರೆ ಜಿಲ್ಲೆಯ ಯಾವದೋ ಹಳ್ಳಿಯಿಂದ ರೋಗಿ ಹಾಗೂ ಅವರೊಟ್ಟಿಗೆ ಮತ್ತೊಬ್ಬರು ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಬರಬೇಕಿತ್ತು.ಆದರೆ ಅವರು ಹಳ್ಳಿಯವರು ಹಾಗೂ ಶಿವಮೊಗ್ಗದ ಪರಿಚಯವಿಲ್ಲದ ಕಾರಣ ನಗರದ […]
Continue Readingಆಪರೇಷನ್ ಸಿಂಧೂರ್ | ಭಾರತದ ಬಲಿಷ್ಠ ಸಂಕಲ್ಪದ ಸಂಕೇತ : ಸಂಸದ ಬಿ.ವೈ.ರಾಘವೇಂದ್ರ
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ಸದೃಢ ನಾಯಕತ್ವ ಮತ್ತು ‘Zero Tolerance towards Terror’ ನೀತಿಯಿಂದಾಗಿ ಇಂದು ಭಾರತ ಶಕ್ತಿಶಾಲಿಯಾಗಿ ತನ್ನನ್ನು ರಕ್ಷಿಸಿಕೊಳ್ಳುತ್ತಿದೆ. ‘ನಮ್ಮನ್ನು ಕೆಣಕಿದರೆ ನಾವು ಸುಮ್ಮನಿರುವುದಿಲ್ಲ‘ ಎಂಬ ಸಂದೇಶ ಇಂದು ಗಡಿಯಾಚೆಗಿನ ಶತ್ರುಗಳಿಗೆ ಸ್ಪಷ್ಟವಾಗಿ ತಲುಪಿದೆ.ಹಾಗೆಯೇ, ಆಪರೇಷನ್ ಸಿಂಧೂರ್‌ನಲ್ಲಿ ಬಳಕೆಯಾದ ಕ್ಷಿಪಣಿಗಳು ಮತ್ತು ಸ್ವದೇಶಿ ತಂತ್ರಜ್ಞಾನದ ಡ್ರೋನ್‌ಗಳು ನಮ್ಮ ‘ಆತ್ಮನಿರ್ಭರ ಭಾರತ’ ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ. ಭಾರತ ಸದಾ ಶಾಂತಿಯನ್ನು ಬಯಸುವ ದೇಶ, ಆದರೆ ಅದು ನಮ್ಮ ದೌರ್ಬಲ್ಯವಲ್ಲ – ಭಯೋತ್ಪಾದನೆಯನ್ನು […]
Continue Readingಶಿವಮೊಗ್ಗ | ಅಕ್ರಮ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ
ಇವುಗಳಿಂದ ಹನಿ ಟ್ರಾಪ್ ನಂತಹ ಅಪರಾಧ ಪ್ರಕ್ರಿಯೆಗಳು ಹೆಚ್ಚಾಗುವ ಸಂಭವನೀಯತೆ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನವಹಿಸಿ ಪಾರ್ಲರ್ ಮತ್ತು ಗಾಂಜಾ ದಂಧೆಗಳ ಮೇಲೆ ಹೆಚ್ಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ ಇದೆ ರೀತಿಯಲ್ಲಿ ಮುಂದುವರೆದರೆ ಶೈಕ್ಷಣಿಕ ಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆ ಮತ್ತು ನಗರವು ವೇಶ್ಯವಾಟಿಕೆ ತಳಗಳಾಗಿ ಪರಿವರ್ತನೆ ಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಮನವಿ ತಿಳಿಸಲಾಗಿದೆ. ಮಸಾಜ್ ಪಾರ್ಲರ್ಗಳ ಮೇಲೆ ನಿಯಂತ್ರಣ ಸಾಧಿಸಲು ಒಂದು ಹೊಸ ಮಹಿಳಾ ಪೊಲೀಸ್ ತಂಡ ರಚಿಸಿ […]
Continue Readingಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್
ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]
Continue Readingಶಿವಮೊಗ್ಗ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ; ನುಡಿ ಕಾಯಕಕ್ಕೆ ಗೌರವ
ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ
ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
Continue Readingಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!
ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Continue Reading
