ಹೊಸನಗರ | ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continue Readingಮಾಹಿತಿ ತಿಳಿದು ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continue Readingಕುವೆಂಪು ವಿಶ್ವವಿದ್ಯಾಲಯದ ಫ್‌ಐಆರ್ ಪ್ರಕಾರ, ಕುವೆಂಪು ವಿಶ್ವವಿದ್ಯಾಲಯದ MBA ವಿಭಾಗದ ಅತಿಥಿ ಉಪನ್ಯಾಸಕಿ ಟೀನಾ ಕುಮಾರಿ ಬಿ.ಎಸ್. ಅವರು UUCMS ಆಡ್ಮಿನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನುಷಾ ವಿರುದ್ಧ ದೂರು ನೀಡಿದ್ದರು. ಇವರು ಕೆಲವು ವಿದ್ಯಾರ್ಥಿಗಳಿಗೆ ಹಣದ ಆಮಿಷವೊಡ್ಡಿದ್ದರು ಎಂದು ದೂರಿದ್ದರು. ಅಲ್ಲದೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಒಂದು ವಿಷಯವನ್ನು ಪಾಸ್ ಮಾಡಲು ₹10,000ರಂತೆ, 5 ವಿಷಯಗಳಿಗೆ ₹50,000 ಪಡೆದಿದ್ದಾರೆ ಎಂಬ ಆರೋಪಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ವಿಶ್ವವಿದ್ಯಾಲಯದ ಕುಲಸಚಿವರು […]
Continue Readingತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಗರ್ಭಿಣಿಯರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ತಡೆಯಲು, ನೋಂದಣಿ ಹಾಗೂ ಚಿಕಿತ್ಸಾ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಈ ಹಿಂದೆಯೇ ಸೂಚಿಸಿದ್ದೆ ಎಂದು ಕೌಂಟರ್ ಬಳಿ ತೆರಳಿ ಪರಿಶೀಲನೆ ನಡೆಸಿದರು. ರೋಗಿಗಳಿಗೆ ತೊಂದರೆಯಾಗದಂತೆ ಆಸ್ಪತ್ರೆಯ ಆಡಳಿತದಲ್ಲಿ ಉತ್ತರದಾಯಿತ್ವ ತರಲು ಹಾಗೂ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಒಳರೋಗಿಗಳು, ಮತ್ತು ಅವರ ಕಡೆಯವರು ರೋಗಿಗಳ ಕೈಯಲ್ಲೇ ಲ್ಯಾಬ್ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಲಾಗುತ್ತದೆ.ಪರೀಕ್ಷೆಗಳ ವರದಿ ಸಿಗುವುದು […]
Continue Readingವಿಶೇಷವಾಗಿ ಅಧಿಕಾರಿಗಳು ಮಳೆ ಮಾಪನ ಕೇಂದ್ರ ನಿರ್ವಹಣೆ ಬಗ್ಗೆ ಗಮನಹರಿಸಿ. ರೈತರಿಗೆ ಬೆಳೆ ವಿಮೆ ಸೌಲಭ್ಯ ನೀಡುವಲ್ಲಿ ಮಳೆಮಾಪನ ಕೇಂದ್ರಗಳ ವರದಿಯೊಂದನ್ನೇ ಅಂತಿಮವಾಗಿ ಪರಿಗಣಿಸದಂತೆ ಸೂಚಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ […]
Continue Readingಈ ಪಾದಯಾತ್ರೆ ಮತ್ತು ಸಭೆಯಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು,ಪಾದಯಾತ್ರೆ ಪ್ರಮುಖರಾದ ಎಂ ಬಿ ಹರಿಕೃಷ್ಣ, ಶಿವನಂಜಪ್ಪ, ಗಾಜನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾದ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್,ಜಿಲ್ಲಾ ಕಾರ್ಯದರ್ಶಿಗಳಾದ ಸುರೇಖಾ ಮುರಳಿಧರ್, ಶಾಂತ ಸುರೇಂದ್ರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಿಳಕಿ,ಪ್ರಮುಖರಾದ ಪೆರುಮಾಳ್,ಹಾಗೂ ಗ್ರಾಮದ ಪ್ರಮುಖರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.
Continue Readingಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Continue Readingರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ಅಲ್ಲದೆ, ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. […]
Continue Readingಆದ್ದರಿಂದ ಯಾವ ರೈತರ ಜಮೀನಿನಲ್ಲಿ ಹಾದು ಹೋಗುತ್ತದೆಯೋ ಅವರಿಗೆ ರಿಜಿಸ್ಟರ್ ಅಂಚೆ ಮೂಲಕ ಪತ್ರ ಕಳುಹಿಸಿ ಅವರಿಂದ ಅಭಿಪ್ರಾಯ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಬೇಕು ಎಂದರು.. ಮೇಲ್ಕಂಡ ಎಲ್ಲಾ ಕಾರಣದಿಂದ ಅವೈಜ್ಞಾನಿಕವಾದ ರಸ್ತೆಯನ್ನು ಕೈಬಿಡಬೇಕಾಗಿ ಕೋರಿದ್ದಾರೆ .
Continue Reading