Tag: ಶಿವಮೊಗ್ಗ
ಶಿವಮೊಗ್ಗ | ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಡಿ.ನಾರಾಯಣಪ್ಪ ಆಯ್ಕೆ
ಜ.18ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲಿ ಜಿ.ಡಿ.ಎನ್ 200 ಮೇಲುಗೈ ಸಾಧಿಸಿತ್ತು. ಗುರುವಾರ ಒಟ್ಟು 17 ಸದಸ್ಯ ಬಲದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.ಜಿಲ್ಲೆಯಲ್ಲಿ ಪ್ರಭಾವಿಯಾಗಿರುವ ಈಡಿಗ ಪಂಗಡವನ್ನು ಪ್ರತಿನಿಧಿಸುವ ಸೊಸೈಟಿಯ ಚುನಾವಣೆಯು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು. ನಿರ್ದೇಶಕರ ಚುನಾವಣೆಯನ್ನು ಅವಿರೋಧವಾಗಿ ಮಾಡುವ ಪ್ರಯತ್ನ ನಡೆದಿತ್ತಾದರೂ ಕೊನೆ ಹಂತದಲ್ಲಿ ಅದು ವಿಫಲವಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧಆಯ್ಕೆಗೆ ಅವಕಾಶ ಇದ್ದರೂ, ಅಲ್ಲಿಯೂ ಚುನಾವಣೆ ನಡೆದಿರುವುದು ಸೊಸೈಟಿ-ಯಲ್ಲಿರುವ ಪರಸ್ಪರ ಪೈಪೋಟಿಯನ್ನು ಬಿಂಬಿಸಿದೆ.ನಾರಾಯಣಪ್ಪ ಅವರು ಈ […]
Continue Readingಶಿವಮೊಗ್ಗ | ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು : ಡಿಸಿಎಂ ಡಿ.ಕೆ. ಶಿ ವ್ಯಂಗ್ಯ
ಕಾಂಗ್ರೆಸ್ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು. ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ […]
Continue Readingಶಿವಮೊಗ್ಗ | ಮಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ
ಮುಂಡಘಟ್ಟದ ಮುಖಂಡರಾದ ಶ್ರೀ ಸುರೇಶ್ ಸಿಂಗನಳ್ಳಿ ಮಾತನಾಡಿ, “ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವ ಈ ಶಿಬಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ವಿದ್ಯಾರ್ಥಿಗಳಿಗೆ ಶಿಬಿರದ ಅವಧಿಯಲ್ಲಿ ಯಾವುದೇ ಸಹಾಯ ಬೇಕಾದಲ್ಲಿ ಗ್ರಾಮಸ್ಥರು ಸದಾ ಸಿದ್ಧರಿದ್ದೇವೆ” ಎಂದು ಆಶ್ವಾಸನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಪರ ಪ್ರಾಂಶುಪಾಲರಾದ ಡಾ.ಅರ್ಚನಾ.ಕೆ.ಭಟ್ ರವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಾ “ನಾನು ಸತತವಾಗಿ 15 ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಇಂದು ನಾನು ಜೀವನದಲ್ಲಿ ಏನಾದರೂ ಸಾಧಿಸಿದ್ದರೆ ಮತ್ತು ಸ್ವತಂತ್ರವಾಗಿ ನಿಲ್ಲಲು ಶಕ್ತಳಾಗಿದ್ದರೆ ಅದಕ್ಕೆ […]
Continue Readingಶಿವಮೊಗ್ಗ | ಶರಾವತಿ ಸಂತ್ರಸ್ತರ ಪರಿಹಾರ ಅಂತಿಮಘಟ್ಟಕ್ಕೆ ಬಂದಿದೆ : ಸಚಿವ ಖಂಡ್ರೆ
ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಅರಣ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾವು ಅರಣ್ಯ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇವೆ. ನೇಮಕಾತಿ ವಿಚಾರದಲ್ಲೂ ಅವರಿಗೆ ಅವಕಾಶ ಕಲ್ಪಿಸಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅಭಯ ನೀಡಿದರು. ಸುಸ್ಥಿರ ಅಭಿವೃದ್ಧಿ, ಪ್ರಕೃತಿಗೆ ತೊಂದರೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ. ಒಂದೇ ಒಂದು ಮಾನವ ಹಾಗೂ ವನ್ಯಜೀವಿಯ ಜೀವಕ್ಕೆ ಹಾನಿಯಾಗಬಾರದೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಆ ನಿಟ್ಟಿನಲ್ಲಿ […]
Continue Readingಶಿವಮೊಗ್ಗ | ಗಾಂಜಾ ಸಂಗ್ರಹ ; ಆರೋಪಿ ಬಂಧನ
ಆರೋಪಿಯಿಂದ ವಶಪಡಿಸಿಕೊಂಡ ಮಾದಕ ವಸ್ತುವನ್ನು ಜಪ್ತಿ ಮಾಡಿಕೊಂಡು, ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0016/2026 ಅಡಿಯಲ್ಲಿ NDPS ಕಾಯ್ದೆಯ ಕಲಂ 8(c), 20(b)(ii)(B) ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.
Continue Readingಶಿವಮೊಗ್ಗ | ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಮೌಂಟ್ ಕಾರ್ಮೆಲ್ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ Rev.Fr.ಸುರೇಶ್ ಸಲ್ಡಾನ್ಹಾ, ಮ್ಯಾನೇಜರ್ Rev.Fr. ಸುನಿಲ್ ರಾಡ್ರಿಗಸ್, ಹಾಗೂ ಕರಾಟೆ ಮಾಸ್ಟರ್ ಅದ ಸನ್ ಸೈ ಸಾದಿಕ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
Continue Reading

