Tag: ಶಿವಮೊಗ್ಗ
ಶಿವಮೊಗ್ಗ | ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ
ಗಾಯಾಳುವಿಗೆ ಮೊದಲು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Continue Readingಶಿವಮೊಗ್ಗ | ಸಾಲ ಬಾಧೆ ; ವ್ಯಕ್ತಿ ಆತ್ಮಹತ್ಯೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಇರಿಸಲಾಗಿದೆ.
Continue Readingಶಿವಮೊಗ್ಗ | ಯಶಸ್ವಿಯಾಗಿ ಜರುಗಿದ,3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ಪಂದ್ಯಾವಳಿ
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್ ವಾರಿಯರ್ಸ್ ಸಂಪಾದಕರಾದ ರಘುರಾಜ್ , ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ವಾಸುದೇವ್, ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ ಶಿಹಾನ್ […]
Continue Readingಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ
ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.
Continue Readingಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ
ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.
Continue Readingಶಿವಮೊಗ್ಗ | ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ
ಕಾರ್ಯಕ್ರಮದಲ್ಲಿ ಒಕ್ಕೂಟ ಗೌರವ ಅಧ್ಯಕ್ಷರು ಶಿಕಾರಿಪುರ ಹುಲಿಗಿ ಕೃಷ್ಣ, ಉಪಾಧ್ಯಕ್ಷರು ರಾಮು ಜಿ, ತೀರ್ಥಹಳ್ಳಿ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರು ವಿನಯ್ ಕುಮಾರ್ ಎಸ್. ವಾಲಿ ತೊಗರ್ಸಿ, ಸಂಘಟನಾ ಕಾರ್ಯದರ್ಶಿ ಶಿಕಾರಿಪುರ ಗಜೇಂದ್ರ, ಭದ್ರಾವತಿ ಪರಶುರಾಮ್ ರಾವ್, ಭದ್ರಾವತಿ ತಾಲೂಕು ಅಧ್ಯಕ್ಷರು ಜಿ,ಐ, ಮಲ್ಲಿಕಾರ್ಜುನ ನಿರ್ದೇಶಕರು ಹರ್ಷ ಎನ್, ಆರ್, ಪಾರ್ತಿಬನ್. ಪಿ, ರಾಜವರ್ಮ ಜೈನ್, ಶಿರಾಳಕೊಪ್ಪ ರಾಘವೇಂದ್ರ, ವಿತರಕರರಾದ ಶ್ರೀನಿವಾಸ್, ಪ್ರಶಾಂತ, ಜಗದೀಶ್, ಅಜಿದ್ ಉಲ್ಲಾ, ಕರವೇ ಜನಮನ ರಾಜ್ಯ ಸಂಘಟನೆಯ […]
Continue Readingಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ […]
Continue Reading

