ಶಿವಮೊಗ್ಗ | ಸಾಹಿತ್ಯ ಗ್ರಾಮದಲ್ಲಿ ಮಾ. 13 ರಿಂದ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಂತರ ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಯಲ್ಲಿ ಗೋಪಾಳದ ಆನೆ ವೃತ್ತದಿಂದ ಕನ್ನಡ ಜಾಗೃತಿ ನಡಿಗೆ ಆರಂಭವಾಗಲಿದ್ದು, ಸೂಡಾ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್ ಚಾಲನೆ ನೀಡಲಿದ್ದಾರೆ. ನಗರದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬೆಳಗ್ಗೆ 11:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಜ್ಯೋತಿ ಬೆಳಗಲು ಖ್ಯಾತ ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ ಆಗಮಿಸಲಿದ್ದಾರೆ. ಖ್ಯಾತ ಕವಿಗಳಾದ ಸುಬ್ಬು ಹೊಲೆಯಾರ್ ವಿವಿಧ ಲೇಖಕರು ಬರೆದ ನಾಲ್ಕು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಿಂದಿನ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಜೆ. ಕೆ. […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ಶಿವಮೊಗ್ಗ | ಮಹಿಳೆಯರಿಗೆ ಗೌರವ, ಅವಕಾಶ, ಧ್ವನಿ, ಸುರಕ್ಷತೆ ಕೊಡಬೇಕಿದೆ : ಅರುಂಧತಿ ಚಂದ್ರಶೇಖರ್ ಹೇಳಿಕೆ

ವೈದ್ಯರಾಗಿದ್ದಂತಹ ನನ್ನ ಪಾಲಕರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ಹೆಮ್ಮೆಯ ಸಂಗತಿ ಎಂದರು. ಭಾರತೀಯ ಆಡಳಿತ ಸೇವೆಯಲ್ಲಿ ಮಹಿಳೆಯರ ಸಮಾನತೆಗೆ ಯಶಸ್ವಿಯಾಗಿ ಹೋರಾಡಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಥಮ ಮಹಿಳೆ ಸಿ.ಬಿ.ಮುತ್ತಮ್ಮ ಅವರ ಕೊಡುಗೆ ಸ್ಮರಿಸಿದರು. ಐಎಂಎ ಶಿವಮೊಗ್ಗ ವರ್ಷವಿಡೀ ನಡೆಸುತ್ತಿರುವ ವಿವಿಧ ಕಾರ್ಯಕ್ರಮಗಳಾದ ಮಹಿಳೆಯರ ಆರೋಗ್ಯದ ಕುರಿತು ವಿವಿಧ ಮಾಧ್ಯಮಗಳ ಮೂಲಕ ಮಾಹಿತಿ, ಅಗತ್ಯವಿರುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕುರಿತು ನಡೆಸುತ್ತಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.ಐಎಂಎ ಸದಸ್ಯರಾದ ಡಾ|| ರಕ್ಷಾ […]

Continue Reading

ಶಿವಮೊಗ್ಗ | ಆತ್ಮಹತ್ಯೆಗೆ ಶರಣಾದ ಯುವಕ

ಹಳೆಯ ಪ್ರೇಮ ಪ್ರಕರಣದ ನೋವು ಹಾಗೂ ಮದ್ಯಪಾನದ ಅಮಲಿನಲ್ಲಿ ಈ ಆತ್ಮಹತ್ಯೆ ಸಂಭವಿಸಿರಬಹುದು ಎಂದು ಮೃತನ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಭದ್ರಾವತಿ | ಜಾತಿ ನಿಂದಿಸಿ, ಹಲ್ಲೆಗೈದ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ

ಸುಣ್ಣದಹಳ್ಳಿ ನಿವಾಸಿ ವಿ. ಆರ್‍ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]

Continue Reading

ಭದ್ರಾವತಿ | ಚಾನೆಲ್ ಗೆ ಬಿದ್ದ ಬೈಕ್ ಸವಾರ ; ERSS-112 ತಂಡದಿಂದ ತಕ್ಷಣ ರಕ್ಷಣೆ

ಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್‌ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ

Continue Reading

ತೀರ್ಥಹಳ್ಳಿ | ಮೇಗರವಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಯಶಸ್ವಿ

ಶಿಬಿರದ ಅವಧಿಯಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗ್ರಾಮ ಸ್ವಚ್ಛತಾ ಕಾರ್ಯ, ಮೇಗರವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣ ಸ್ವಚ್ಛತೆ, ಗ್ರಾಮ ಪಂಚಾಯತಿ ಆವರಣ ಸ್ವಚ್ಛತೆ, ಗ್ರಾಮ ಪಂಚಾಯಿತಿ ಗ್ರಂಥಾಲಯ ಗೋಡೆಗೆ ಬಣ್ಣ ಹಚ್ಚುವುದು,ಗ್ರಾಮ ಪಂಚಾಯಿತಿ ಆವರಣ ಸ್ವಚ್ಛತೆ, ಶಾಲಾ ಆವರಣ ಸ್ವಚ್ಛತೆ, ದೇವಾಲಯದ ಆವರಣ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು. ಜೊತೆಗೆ ಗ್ರಾಮ ಸಮೀಕ್ಷೆ, ಆರೋಗ್ಯ ಅರಿವು, ಸ್ವ ಉದ್ಯೋಗ ಪ್ರಾತ್ಯಕ್ಷಿಕೆ ಹಾಗೂ ಕೃಷಿ ಸಂಬಂಧಿತ ಉಪನ್ಯಾಸಗಳನ್ನು ಆಯೋಜಿಸಲಾಯಿತು.ಸಹ ಶಿಬಿರಾಧಿಕಾರಿಗಳಾಗಿ ಮಾರುತಿ, ಡಾ.ವಿಮಲಾ, .ನಿರಂಜನ್, ಮತ್ತು . ಅರುಣ್ […]

Continue Reading

ಶಿವಮೊಗ್ಗ | ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. […]

Continue Reading

ಶಿವಮೊಗ್ಗ | KSRTC ಇಲಾಖೆಗೆ ಸರ್ಜರಿ ಮಾಡುವ ಮೂಲಕ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಸದುಪಯೋಗ ಮಾಡಿಕೊಡಲಿದ್ದಾರೆಯೇ? ಸಚಿವ ರಾಮಲಿಂಗ ರೆಡ್ಡಿ

KSRTC ಬಸ್ ಗಳು ಎಂದಿನಂತೆ ಪ್ರಯಾಣಿಕರು ಶಿವಮೊಗ್ಗ-ಭದ್ರಾವತಿ ದಿನ ನಿತ್ಯ ಸಂಚಾರ ಮಾಡುವ ನಗರ ಸಾರಿಗೆ KSRTC ಬಸ್ ಸ್ಟಾಪ್ ಗಳಲ್ಲಿ ಕಾಯುತ್ತಿದ್ದಾಗ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುವುದಿಲ್ಲ. ಬಂದಂತ ಬಸ್ ಗಳು ಒಮ್ಮೆಲೇ ಎರಡು ಮೂರು ಒಟ್ಟಿಗೆ ಬಂದರೆ, ಗಂಟೆಗಟ್ಟಲೆ ಬಸ್ ಬಸ್ ಬರುವುದಿಲ್ಲ ಹಾಗೂ ಎಷ್ಟೋ ಹೊತ್ತು ಕಾಯುತ್ತ ನಿಂತಿದ್ದಾಗ ಬರುವಂತ ಬಸ್ ಗಳು ನಿಲ್ಲಿಸುವುದೇ ಇಲ್ಲ. ಈ ಬಿರು ಬೇಸಿಗೆಯಲ್ಲಿ ಮಹಿಳೆಯರು ಮಕ್ಕಳು ವಯೋ ವೃದ್ಧರು ಬಡ ಕೂಲಿ ಕಾರ್ಮಿಕರು ಬಾಣಂತಿಯರು, […]

Continue Reading