ಶಿವಮೊಗ್ಗ | ಮಲವಗೋಪ್ಪದಲ್ಲಿ ವ್ಯಕ್ತಿಗೆ ಚಾಕು ಇರಿತ
ವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
Continue Readingವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
Continue Readingಆಟೋ ಚಾಲಕ ಕಿರಣ್ ಮೇಲೆ ಹಲ್ಲೆಯಾಗಿದ್ದರೂ ದೊಡ್ಡಪೇಟೆ ಪೊಲೀಸರಿಂದ ಪುಡಿ ರೌಡಿ ಬಾಬು ಮೇಲೆ ಇಲ್ಲಿಯವರೆಗೆ ಯಾವದೇ ಕ್ರಮವಾಗಿಲ್ಲ ಎಂಬ ಮಾಹಿತಿಯಾಗಿದೆ . ಈ ಹಿಂದೆ 2004ರಲ್ಲಿ ಸೀಗೆಹಟ್ಟಿಯಲ್ಲಿ ನಡೆದ ರಮ್ಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಾಬು ಬಿಡುಗಡೆಯಾಗಿದ್ದ ಎನ್ನಲಾಗಿದೆ. ಇದಾದ ಬಳಿಕ ತನ್ನ ಹವಾ ಮೇಂಟೈನ್ ಮಾಡಲು ಸೀಗೆಹಟ್ಟಿ ಭಾಗದಲ್ಲಿ ಗಲಾಟೆಯಲ್ಲಿ ಮುಳುಗಿರುತ್ತಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಸೀಗೆಹಟ್ಟಿ ಭಾಗದಲ್ಲಿ ಇಂತಹ ಪುಡಿ ರೌಡಿಗಳ ಹಾವಳಿಯಿಂದ ಸಾರ್ವಜನಿಕರ ನೆಮ್ಮದಿಗೆ […]
Continue Readingಈ ಹಂತದಲ್ಲಿ ದೂರುದಾರರಿಗೆ ಅನುಮಾನ ಬಂದಿದ್ದು, ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಹಿಂದೆ ಶಿವಮೊಗ್ಗದ ಶ್ರೀರಾಮಪುರದ ಮಹಿಳೆಯೊಬ್ಬರಿಗೂ ಇದೇ ರೀತಿ ಗಿಫ್ಟ್ ಆಸೆ ತೋರಿಸಿ 2.35 ಲಕ್ಷ ರೂ. ವಂಚಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Continue Readingಶಿರುಪತಿ ಗ್ರಾಮದ ಸರ್ವೆ ನಂಬರ್ 11ರಲ್ಲಿ ಒಟ್ಟು 10 ದಲಿತ ಕುಟುಂಬಗಳಿಗೆ ಸರ್ಕಾರವು 18 ಎಕರೆ 10 ಗುಂಟೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಿದ್ದರೂ ಸಹ, ಕಳೆದ 43 ವರ್ಷಗಳಿಂದ ಬಲಾಡ್ಯರು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಬಿಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆಕ್ರೋಶವಾಗಿತ್ತು. ಜಮೀನಿನ ದಾಖಲೆಗಳನ್ನು ಪಕ್ಕಾ ಪೋಡಿ ಮಾಡಲು ಭೂ ಮಾಪನಾ ಇಲಾಖೆಯು ನೋಟಿಸ್ ಜಾರಿ ಮಾಡಿದ್ದರೂ, ಶಾಸಕರ ಸೂಚನೆಯ ಮೇರೆಗೆ ಸರ್ವೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡುವವರ […]
Continue Readingಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
Continue Reading‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]
Continue Readingಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]
Continue Readingಇನ್ನೇನು ಸಮೀಪದಲ್ಲಿರುವ ಜಾತ್ರೆಗೆ ಲಕ್ಷಾಂತರ ಜನ ಅಮ್ಮನವರ ದರ್ಶನಕ್ಕೆ ಆಗಮಿಸುತ್ತಾರೆ.ಈ ವೇಳೆಯಲ್ಲಿ ಇಂತಃ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರಿಕಾಂಬ ದೇವಸ್ಥಾನ ಸಮಿತಿಯ ಸದಸ್ಯನೊಬ್ಬ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಅದರಲ್ಲಿ 6 ಲಕ್ಷ ರೂಪಾಯಿ ಬ್ಯಾಂಕ್ ಗೆ ಹಣ ಕಟ್ಟಲು ಇಟ್ಟಿದ್ದರು. ಈ ವೇಳೆ ಸಮಿತಿ ಸಭೆ ನಡೆಯುತ್ತಿರುವಾಗ ಸಮಿತಿಯ ಸದಸ್ಯ ಪ್ರಭಾಕರ್ ಎಂಬಾತನು 50,000₹ ರೂಪಾಯಿಗು ಅಧಿಕ ಹಣವನ್ನು ಕವರ್ ಗೆ ಹಾಕಿಕೊಂಡು ತೆರಳಿದ್ದಾನೆ. ತದ ನಂತರ ಖಜಾಂಚಿ ತಿಮ್ಮಪ್ಪರವರು […]
Continue Reading