Tag: ಶಿವಮೊಗ್ಗ
ಶಿವಮೊಗ್ಗ | ನವಜಾತ ಗಂಡು ಶಿಶು ಪತ್ತೆ
ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಪಟ್ಟಣದ ಠಾಣೆಯಲ್ಲಿ ದೂರು ನೀಡಿದ್ದಾರೆ.
Continue Readingಶಿವಮೊಗ್ಗ | ಮಹಿಳೆಗೆ 2.35 ಲಕ್ಷ ರೂ. ಸೈಬರ್ ವಂಚನೆ
ವಂಚಕರ ಮಾತನ್ನು ನಂಬಿದ ಮಹಿಳೆಯು, ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಕಳೆದ ಡಿಸೆಂಬರ್ 10 ರಿಂದ ಡಿಸೆಂಬರ್ 12 ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 2,35,000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರವೂ ಪಾರ್ಸಲ್ ಬಾರದೇ ಇದ್ದಾಗ ಮತ್ತು ಕರೆ ಮಾಡಿದವರು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ಮಹಿಳೆಗೆ ಗೊತ್ತಾಗಿದೆ. ತಮಗೆ ವಂಚಿಸಿದವರನ್ನು ಪತ್ತೆ ಹಚ್ಚಿ, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸಬೇಕೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ […]
Continue Readingಧರ್ಮಸ್ಥಳ ಪ್ರಕರಣ ; ಶಿವಮೊಗ್ಗ ಜೈಲಿನಿಂದ ಬುರುಡೆ ಚಿನ್ನಯ್ಯ ಬಿಡುಗಡೆ
ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್ ಆದೇಶ ಬಂದಿತ್ತು. ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ವಿಧಿಸಿದೆ.
Continue Readingಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.
Continue Readingಶಿವಮೊಗ್ಗ | ಕಿರಾಣಿ ಅಂಗಡಿ ಎದುರು ಮದ್ಯ ಸೇವನೆಗೆ ಅವಕಾಶ ; ಇಬ್ಬರು ಬಂಧನ
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನೆಗದ್ದೆ ಗ್ರಾಮದ ವೀರೇಶ್ ಮತ್ತು ಆನಂದ್ ಎಂಬುವವರನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Continue Readingಶಿವಮೊಗ್ಗ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಈ ಸಂಬಂಧ ಹೊಸನಗರ […]
Continue Reading

