ಶಿವಮೊಗ್ಗ | ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ; ₹82 ಸಾವಿರ ಸೈಬರ್ ವಂಚನೆಗೆ ತುತ್ತಾದ ವ್ಯಕ್ತಿ

ನವೆಂಬರ್ 30, 2025 ರಂದು ಮಧ್ಯಾಹ್ನ 12:30 ಕ್ಕೆ ಡೆಮೊ ತರಗತಿ ತೆಗೆದುಕೊಳ್ಳಲು ಪ್ರೊಸೆಸಿಂಗ್ ಫೀಜ್ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದು, ಅದಕ್ಕಾಗಿ ನೀಡಿದ QR ಕೋಡ್‌ಗೆ ದೂರುದಾರರು 5,000 ಹಣವನ್ನು ಹಾಕಿರುತ್ತಾರೆ. ತದನಂತರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಅವರ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ ತರಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಆದರೆ, ತರಗತಿಗಳು ಇಷ್ಟವಾಗದ ಕಾರಣ ದೂರುದಾರರು ಕಂಪನಿಯ ಕಸ್ಟಮರ್ Gmail ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿ ಹಣವನ್ನು ವಾಪಸ್ಸು ನೀಡಬೇಕೆಂದು ಕೇಳಿದ್ದಾರೆ. ಆದರೆ ಅವರಿಗೆ […]

Continue Reading

ಶಿವಮೊಗ್ಗ | ಶಾಸಕ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

Continue Reading

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಮನೂರು ಶಿವಶಂಕರಪ್ಪರವರಿಗೆ ಶ್ರದ್ದಾಂಜಲಿ

ಈ ಸಂದರ್ಭದಲ್ಲಿ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್, ಶಿವಕುಮಾರ್, ಕಲೀಮುಲ್ಲಾ, ಹಾಗೂ ಮಹಿಳಾ ಮುಖಂಡರು ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯೆ ಅರ್ಚನಾ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಹಾಗೂ ಇನ್ನಿತರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್

ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್‍.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.

Continue Reading

ಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ

ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading

ಶಿವಮೊಗ್ಗ | ಭದ್ರಾವತಿಯಲ್ಲಿ ಭೀಕರ ಕೊಲೆ

ಇಂದು ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಯುವಕ ಪೊಲೀಸ್ ಠಾಣೆಯಲ್ಲಿದ್ದು ಯುವಕನ ಪ್ರೀತಿಗೆ ಸಹಕರಿಸಿದ್ದ ಆರೋಪದ ಮೇಲೆ ಯುವತಿಯ ಅಣ್ಣ ಕಿರಣ್ ಗೆ ಹಲ್ಲೆ ನಡೆಸಿದ್ದನು. ಇದನ್ನ ಬಿಡಿಸಲು ಹೋದ ಜೈಭೀಮ್ ನಗರದ ನಿವಾಸಿ ಮಂಜುನಾಥ್ ಗೆ ಲಾಂಗು ಬೀಸಿದ ಪರಿಣಾಮ ಕಿರಣ್ ಹಾಗೂ ಮಂಜುನಾಥ್ ಕೊಲೆಯಾಗಿದ್ದಾರೆ. ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಂಜುನಾಥನ ದೇಹವನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ […]

Continue Reading