Tag: ಶಿವಮೊಗ್ಗ
ಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR
ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಶಿವಮೊಗ್ಗ | ನಂಜಪ್ಪ ಆಸ್ಪತ್ರೆ ಎದುರು ಮರದಿಂದ ರಸ್ತೆಗೆ ಬಿದ್ದ ದ್ರವರೂಪದ ಅಂಟು ; ಜಾರಿ ಬಿದ್ದ ಬೈಕ್ ಸವಾರರು
ಮರದಿಂದ ದ್ರವ ರೂಪದ ಅಂಟು ಬಿದ್ದು ವಾಹನ ಸವಾರರು ಜಾರಿ ಬೀಳುತ್ತಿರುವುದು ಇದೇ ಮೊದಲಲ್ಲ. 2021ರಲ್ಲಿ ಬೆಳ್ಳಂಬೆಳಗ್ಗೆ ಹಲವು ವಾಹನಗಳು ಇದೇ ರೀತಿ ಜಾರಿ ಬಿದ್ದು ಸವಾರರು ಗಾಯಗೊಂಡಿದ್ದರು.
Continue Readingಶಿವಮೊಗ್ಗ | ಅಧಿವೇಶನದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ : ಡಾ.ಧನಂಜಯ್ ಸರ್ಜಿ ಹೇಳಿಕೆ
ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]
Continue Readingಶಿವಮೊಗ್ಗ | ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ
ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ ; ವಂಚಕರಿಂದ ಜಾಗರೂಕರಾಗಿರಿ
ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Continue Readingಶಿವಮೊಗ್ಗ | ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ
ಗಾಯಾಳುವಿಗೆ ಮೊದಲು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Continue Readingಶಿವಮೊಗ್ಗ | ಸಾಲ ಬಾಧೆ ; ವ್ಯಕ್ತಿ ಆತ್ಮಹತ್ಯೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಇರಿಸಲಾಗಿದೆ.
Continue Reading
