ಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್

ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]

Continue Reading

ಶಿವಮೊಗ್ಗ | ಡಿ. ದೇವರಾಜ ಅರಸ್ ಭವನ ಕಟ್ಟಡ ಪೂರ್ಣಗೊಳಿಸಿ, ನಂತರ ಕಟ್ಟಡ ಉದ್ಘಾಟನೆ ನೆರೆವೇರಿಸಲು ಡಿಸಿ ಗೆ ಮನವಿ

ಇತ್ತೀಚಿಗೆ ಸರ್ಕಾರದ ಆದೇಶ :BCWD/14011/175/2024BCWD-COORD-BCWD : 19-02-2025 ಇಲಾಖೆಯೂ ಡಿ.ದೇವರಾಜ ಅರಸ್ ಭವನ ಮುಂದುವರಿದ ಕಾಮಗಾರಿಗೆ ರೂ 1 ಕೋಟಿ ಹಣವನ್ನು ಬಿಡುಗಡೆಗೊಳಿಸಿ ಆದೇಶಿಸಲಾಗಿದೆ. ಈ ಹಣವನ್ನು ಭವನದ ಮುಂಭಾಗ ನೇ ಮಹಡಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಛೇರಿಯನ್ನು ಸ್ಥಳಾಂತರಿಸುವ ಕೆಲಸಗಳನ್ನು ಪ್ರಾರಂಬಿಸಿ ಪೂರ್ಣಗೊಳಿಸಿದ್ದು, ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿರುತ್ತಕಂತ ಕ್ರಮವಾಗಿರುತ್ತದೆ. ಇದನ್ನು ತಾವು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕೆಂದು ನಾವುಗಳು ಒತ್ತಾಯಿಸುತ್ತೇವೆ ಎಂದು ಸಂಘಟನೆ ಮನವಿ ಮಾಡಿದೆ. ಈ ಸಂಧರ್ಭದಲ್ಲಿ […]

Continue Reading

ಶಿವಮೊಗ್ಗ | ಹಿಟ್ ಅಂಡ್ ರನ್ ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ಹೋರಾಟಕ್ಕೆ ಸಂದ ಜಯ

ಸಂಘಟನೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರಿಗೂ ಸಹ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸಹ ಸಲ್ಲಿಸಲಾಯಿತು. ಈ ಕೂಡಲೇ ಖಾಸಗಿ ಶಾಲಾ ವಾಹನಗಳ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಶಾಲಾ ವಾರ್ಷಿಕೋತ್ಸವದಲ್ಲಿ ಹಿಂಬದಿಯ ನಾಮ ಫಲಕಗಳು ಸಹ ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕೆಂದು ಸಂಘಟನೆ ಆಗ್ರಹಿಸಿದೆ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆ ತಿಳಿಸುತ್ತದೆ. ಇದನ್ನು ಮನಗಂಡ ಉಪ ನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರು […]

Continue Reading

ಸಾಗರ | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.

Continue Reading

ಹೊಸನಗರ | ಭೀಕರ ರಸ್ತೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು

ನಿನ್ನೆ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದಾರೆ, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ ; ಶಿಕ್ಷಣ ಸಚಿವರಿಗೆ ಮನವಿ

ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್ ಯು ಶಿವಾನಂದಜಿ.ಡಿ. ಮಂಜುನಾಥ್ ಮೊದಲಾದವರಿದ್ದರು.

Continue Reading

ಶಿವಮೊಗ್ಗ | ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪವಿತ್ರಾನಂದನ್ ಅವರು ಅವರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ […]

Continue Reading

ಶಿವಮೊಗ್ಗ | ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಹುದ್ದೆಗೆ ಅವಮಾನ ಮಾಡುವ ಮೂಲಕ ದರ್ಪ ಪ್ರದರ್ಶಿಸಿದ KSRTC DC ನವೀನ್

ಈ ರೀತಿಯಲ್ಲಿ ತಾವು ತಮ್ಮ ದರ್ಪ ತೋರಿಸುವ ಮೂಲಕ ತಾವು ಸರ್ಕಾರಿ ಅಧಿಕಾರಿಯಾಗಿ ಮುಂದುವರೆಯುತ್ತಿರುವುದು ನೋಡಿದರೆ ತಾವು ಒಬ್ಬ ಸರ್ಕಾರಿ ಅಧಿಕಾರಿ ಎಂಬುದನ್ನೇ ಮರೆತಿದ್ದೀರಾ? ಹಾಗೂ ಯಾರು ಕೂಡ ನಿಮ್ಮನ್ನ ಪ್ರಶ್ನೆ ಮಾಡಬಾರದು ತಾವೊಬ್ಬ ಪ್ರಶ್ನಿತೀತ ಅಧಿಕಾರಿಯಂತೆ ವರ್ತಿಸುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರ ಬಳಿ ನಾನೆ ಮಾತಾಡಿಕೊಳ್ಳುತ್ತೇನೆ, ನನಗೆ ಆಡಿಷನಲ್ ಎಸ್ಪಿ ಸಹಕಾರವಿದೆ ಎಂಬಂತ ನಿಮ್ಮ ಮಾತುಗಳು ಅತಿರೇಕದ ವರ್ತನೆವೆಂಬಂತೆ ಅನಿಸುತ್ತೆ. ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ, ಸಹಕಾರ ನೀಡುವ ಮೂಲಕ ನಗರದಲ್ಲಿ […]

Continue Reading