ಶಿವಮೊಗ್ಗ | ಕಾಡುಹಂದಿ ಮಾಂಸ ಮಾರಾಟ ಯತ್ನ, ಓರ್ವನ ಬಂಧನ
ಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Continue Readingಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Continue Readingಈ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿಯನ್ನು ಹೇರಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಇಂತಹ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಈಗ ಸಿದ್ಧರಾಮಯ್ಯ ಅವರು ಮತ್ತೇ ಅದೇ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಕೂಡ ಆಗಿದೆ. ಸಂವಿಧಾನದ ಆರ್ಟಿಕಲ್ 19 ’ಎ’ಗೆ ವಿರುದ್ಧವಾಗಿದೆ. ಎಂದರು. ನಮಗೆ ದ್ವೇಷ ಇರುವುದು ದೇಶದ್ರೋಹಿಗಳ ವಿರುದ್ಧ ಮಾತ್ರ. ದೇಶದ್ರೋಹಿಗಳ ಬಗ್ಗೆ ನಾವು ಮಾತನಾಡಿದರೆ ನಿಮಗೆ ಅಸೂಯೆ ಏಕೆ ? ನಾವೇನು ಮಾಡಬೇಕು […]
Continue Readingಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Continue Readingದೂರಿನ ಆಧಾರದ ಮೇರೆಗೆ ಎಎಸ್ಐ ಹಾಲಪ್ಪರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನ.26 ರಂದು ದೈಹಿಕ ಮತ್ತು ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಮುಂದುವರೆದ ಭಾಗವಾಗಿ ಎಎಸ್ಐ ಹಾಲಪ್ಪ ನವರ ಅಮಾನತು ಕೂಡ ಆಗಿದೆ. ಪ್ರಸ್ತುತ ಪ್ರಕರಣ ದಾಖಲಾಗಿ ತಿಂಗಳು ಆಗುತ್ತಾ ಬರುತ್ತಿದೆ ಆದರೆ ಇಲ್ಲಿವರೆಗೂ ಪೊಲೀಸಪ್ಪನ ಬಂಧನವಾಗಿಲ್ಲ. ಈ ಕುರಿತು ಶಿವಮೊಗ್ಗ ಆಡಿಷನಲ್ ಎಸ್ ಪಿ ಕಾರಿಯಪ್ಪ ಅವರು ನಮ್ಮ ಇ ಕನ್ನಡ ಮಾಧ್ಯಮದೊಂದಿಗೆ ಮಾತನಾಡಿ […]
Continue Readingಪ್ರತಿಭಟನೆಯ ಅಂತ್ಯದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸಲ್ಲಿಸಲಾಯಿತು.
Continue Readingಷೇರು ಬಂಡವಾಳ ರೂ.15534 ಕೋಟಿ ಹಾಗೂ ನಿಧಿಗಳು ರೂ. 2523.86 ಕೋಟ, ನೆಟ್‌ವರ್ಕ್ ಪ್ರಮಾಣ ಶೇ.0.88, ಒಟ್ಟಾರೆ ಬ್ಯಾಂಕಿನ ವ್ಯವಹಾರವು ವಾರ್ಷಿಕ ರೂ.3700.00 ಕೋಟಿ ತಲುಪಿದ್ದು, ನಬಾರ್ಡ್ ರೂ.215.94 ಕೋಟಿ, ಸಿಆರ್‌ಎಆರ್ ಶೇ.12.38. ನಿವ್ವಳ ಎನ್.ಪಿ.ಎ ಪರಿವೀಕ್ಷಣಾ ವರದಿಯಲ್ಲಿ “ಎ” ದರ್ಜೆ ಪಡೆದಿರುತ್ತದೆ.ರೂ.1720.88 ಕೋಟಿ ಠೇವಣಿ ಸಂಗ್ರಹಣಿಯಾಗಿದೆ ಎಂದರು. 45 ಕೋಟಿ ರೂ. ಲಾಭ > 2025-26 ನೇ ಸಾಲಿನಲ್ಲಿ ರೂ.1900.00 ಕೋಟಿ ಠೇವಣಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಮಾರ್ಚ್-2026 ರ ಅಂತ್ಯಕ್ಕೆ ರೂ.45.00 ಕೋಟಿ ನಿವ್ವಳ […]
Continue Readingಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್ ಪ್ರಾರಂಭಿಸುವಂತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು ಹಾಗೂ ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹಿರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಮುಂಜಾನೆ 4.45, ಬೆಳಿಗ್ಗೆ 11 ಗಂಟೆ, ಸಂಜೆ […]
Continue Readingಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]
Continue Readingಭರ್ಕತ್ ಗೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು ಕೈಗೂ ಸಹ ಗಾಯಗಳಾಗಿವೆ. ಈ ಪ್ರಕರಣದಲ್ಲಿ ಓರ್ವ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
Continue Reading