ಶಿವಮೊಗ್ಗ | KSRTC ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕ ಅಕ್ಕಪಡೆಯ ವಶಕ್ಕೆ
ಬಂಧಿತ ಯುವಕನನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ನಂತರ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
Continue Readingಬಂಧಿತ ಯುವಕನನ್ನು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ. ನಂತರ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
Continue Readingಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Continue Readingವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.
Continue Readingಮಕ್ಕಳ ಕಲಿಕೆ, ಸಹಪಠ್ಯ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಉತ್ತಮವಾಗಿದೆ. ಮಕ್ಕಳ ದಸರಾ, ಗಣರಾಜ್ಯ ದಿನ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಶಾಲೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಮಲವಗೊಪ್ಪದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ತುಳಸಿ ಅಡಿಗ ತಿಳಿಸಿದ್ದಾರೆ.
Continue Readingರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]
Continue Readingಹಬ್ಬದ ಸಂಭ್ರಮಾಚರಣೆಯ ನೆಪದಲ್ಲಿ ಬಣ್ಣ ಎರಚುವಾಗ ಅಥವಾ ಗುಂಪುಗಳಲ್ಲಿ ಸೇರುವಾಗ ಮಹಿಳೆಯರ ಅನುಮತಿ ಇಲ್ಲದೆ ಅವರೊಂದಿಗೆ ಅನುಚಿತವಾಗಿ ವರ್ತಿಸುವುದು, ಕಿಡಿಗೇಡಿತನ ತೋರುವುದು ಅಥವಾ ಮಹಿಳೆಯರಿಗೆ ಮುಜುಗರ ಉಂಟುಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಲಿದೆ ಪೊಲೀಸ್ ಇಲಾಖೆಯ ಸೂಚನೆಗಳುಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಈ ಕಾಯ್ದೆಯನ್ವಯ […]
Continue Readingಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು. 30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ […]
Continue Readingಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ […]
Continue Readingಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಿಕಾರಿಪುರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಗುಂಪುಗಳನ್ನು ಚದುರಿಸಿದರು. ಈ ಗಲಭೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ.
Continue Reading