ಶಿವಮೊಗ್ಗ | ಮಾರಿಕಾಂಬೆ ದರ್ಶನ ಪಡೆದ ನಟ ಶಿವಣ್ಣ ದಂಪತಿ
ಸುಮಾರು 1೦ಗಂಟೆ ನಿಂತು ಅಮ್ಮನವರ ದರ್ಶನಕ್ಕೆ ನೂಕುನುಗ್ಗಲು ಮಾಡಿಕೊಳ್ಳದಂತೆ ವ್ಯವಸ್ಥೆ ಮಾಡಿದ್ದೇನೆ. ಅದೇ ರೀತಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಶಿವರಾಜ ಕುಮಾರ್, ಹುಲಿ ಕಾರ್ತಿಕ್, ಭರತ್ ಸಾಗರ್, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್‌ಪಿ ಡಾ. ಬೆನಕ ಪ್ರಸಾದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಮಿತಿ ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ […]
Continue Reading

