ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಿ ; ಹೈಕೋರ್ಟ್ ಆದೇಶ
ಆದೇಶ ಪ್ರಕಟವಾಗುತ್ತಿದ್ದಂತೆ ರಾಜೇಗೌಡ ಪರ ವಕೀಲರು, ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚುನಾವಣೆ ಫಲಿತಾಂಶವನ್ನು ರದ್ದುಗೊಳಿಸಿಲ್ಲ ಎಂದು ತಿಳಿಸಿತು. ಅಲ್ಲದೆ, ಈ ಆದೇಶಕ್ಕೆ ಎರಡು ವಾರಗಳ ಕಾಲ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರಾದ ಪಿ. ಎಲ್. ವಂದನಾ ವಕಾಲತ್ತು ವಹಿಸಿದ್ದರು. ಪ್ರಕರಣದ ಹಿನ್ನೆಲೆ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಡಿ. ಟಿ. ರಾಜೇಗೌಡ 201 ಮತಗಳಿಂದ ಜಯಶಾಲಿಯಾಗಿದ್ದರು. ಆದರೆ, ಪೋಸ್ಟಲ್ ಬ್ಯಾಲೆಟ್ನಲ್ಲಿ 1811 ಮತದಾನ ನಡೆದಿದ್ದು, […]
Continue Reading
