ತಮ್ಮ ತಾಯಿಯನ್ನು ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ : ಭಾವುಕ ಟ್ವೀಟ್‌ ಮಾಡಿದ ಕುಮಾರಸ್ವಾಮಿ..!

ಗಂಡ ಮಾಜಿ ಪಿಎಂ, ಒಬ್ಬ ಮಗ ಮಾಜಿ ಸಿಎಂ, ಇನ್ನೊಬ್ಬ ಮಗ ಮಾಜಿ ಸಚಿವ. ಇಡೀ ರಾಜಕೀಯ ನಾಯಕರನ್ನು ತನ್ನ ಅಕ್ಕಪಕ್ಕದಲ್ಲೇ ಇರಿಸಿಕೊಂಡರೂ ಚೆನ್ನಮ್ಮ ದೇವೇಗೌಡರು ಹೊರಗೆ ಕಾಣಿಸಿಕೊಳ್ಳುತ್ತಿದ್ದದ್ದು ಬಹಳ ವಿರಳ. ದೇವೇಗೌಡರ ಜೊತೆ ಒಮ್ಮೊಮ್ಮೆ ಮಗ ಕುಮಾರಸ್ವಾಮಿ ಜೊತೆ ಫೋಟೋದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಎತ್ತಿ ಆಡಿಸಿದ ಹಿರಿಯ ಜೀವ ಅದು. ಎಚ್‌ಡಿ ದೇವೇಗೌಡರ ಜೊತೆ 72 ವರ್ಷಗಳ ತುಂಬು ಸಂಸಾರ ನಡೆಸಿದ್ದ ಚೆನ್ನಮ್ಮ ಶನಿವಾರ ಸಂಜೆ 4 ಗಂಟೆಗೆ ವಿಧಿವಶರಾದರು.

Continue Reading