ವರ್ಷದ ಬಳಿಕ ಬೆಳಕಿಗೆ ಬಂದ ಸಂಗೀತಾ ಸಾವಿನ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯ : ಎಸ್‌ಐಟಿ (SIT) ತನಿಖೆಗೆ ಸಂಸದ ಬಿ. ವೈ. ರಾಘವೇಂದ್ರ ಆಗ್ರಹ!

ಪ್ರಕರಣದ ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗಬೇಕು. ಈ ಶೋಷಿತ ಕುಟುಂಬಕ್ಕೆ ಶೀಘ್ರವಾಗಿ ಸೂಕ್ತ ನ್ಯಾಯ ಮತ್ತು ಭದ್ರತೆ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಕೆ.ಎಸ್. ಗುರುಮೂರ್ತಿ ಅವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಸಂಕ್ಲಾಪುರ ಹಾಗೂ ಬಣಜಾರ್ ಸಮಾಜದ ಮುಖಂಡರಾದ ರಾಮ ನಾಯ್ಕ್, ಬಂಗಾರಿ ನಾಯ್ಕ್, ರಮೇಶ್ ನಾಯ್ಕ್, ಸುರೇಶ್ ನಾಯ್ಕ್, ಶ್ರೀಮತಿ ವಿಜಯಲಕ್ಷ್ಮಿ ಸೇರಿದಂತೆ ಬಣಜಾರ್ […]

Continue Reading