ಶಿವಮೊಗ್ಗ | ಸೆ. 25ರ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ಈ ಭಾಗಗಳಿಂದ ನಗರಕ್ಕೆ ಪ್ರವೇಶಿಸುವ ವಾಹನಗಳು ನಿಗದಿಪಡಿಸಿದ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳಿಗೆ ಪ್ರತ್ಯೇಕ ವ್ಯವಸ್ಥೆ : ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ ಹಾಗೂ ದಾವಣಗೆರೆ ಕಡೆಯಿಂದ ಬರುವ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸಾಗರ ರಸ್ತೆ ಮೂಲಕ ಹೆಲಿಪ್ಯಾಡ್ ಸರ್ಕಲ್, ಅಶೋಕ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಹಾಗೂ ಸವಳಂಗ ರಸ್ತೆ ಮಾರ್ಗವಾಗಿ ಸಂಚರಿಸಬೇಕು. ಬೆಂಗಳೂರು ಹಾಗೂ ಭದ್ರಾವತಿ ಕಡೆಯಿಂದ ಬರುವ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ […]

Continue Reading