ಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

Continue Reading

ಮಾಜಿ ಸಚಿವ ಶಾತಾಯುಷಿ ಭೀಮಣ್ಣ ಖಂಡ್ರೆ ನಿಧನಕ್ಕೆ, ಸಂತಾಪ ಸೂಚಿಸಿದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ

ಅವರ ಹೋರಾಟ, ಮೌಲಿಕ ಜೀವನ ಎಂದೆಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವಂಥದ್ದು ಎಂದು ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ ಸಂತಾಪ ಸಂದೇಶ ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಶಾಸಕ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

Continue Reading