ಹೈಕಮಾಂಡ್ ನ ಮನಸ್ಸು ಗೆದ್ದ ಮಧು ಬಂಗಾರಪ್ಪಗೆ ಮತ್ತೊಮ್ಮೆ ಸಚಿವ ಸ್ಥಾನ..!
ಇದಕ್ಕೆ ಮತ್ತೊಂದು ಕಾರಣ ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಅವರ ಪುತ್ರ ಜೊತೆಗೆ ಎನ್ನುವುದರ ಜೊತೆಗೆ, ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮೊದಲ ಬಾರಿಗೆ ಸಚಿವರನ್ನಾಗಿ ಮಾಡಿದ್ದರು. ರಾಜಕೀಯ ಗುರುವಿನ ಋಣವನ್ನು ತೀರಿಸಲು ಡಿ.ಕೆ.ಶಿವಕುಮಾರ್ ಅವರು ಮಧುಬಂಗಾರಪ್ಪ ಅವರನ್ನು ತಮ್ಮ ಸಚಿವ ಸಂಪುಟದಲ್ಲೂ ಮಂತ್ರಿಯನ್ನಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಪಟ್ಟಿಯು ಪ್ರಕಟಗೊಳ್ಳುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಎನ್.ರಮೇಶ್ […]
Continue Reading





