“ಶಿವಮೊಗ್ಗ ಜಿಲ್ಲೆಯ ಮನೆ-ಮನಗಳಲ್ಲಿ ಗೌರಿ-ಗಣೇಶ ಹಬ್ಬವು ಮತ್ತಷ್ಟು ಸಂಭ್ರಮ, ಶಾಂತಿ, ಸಮೃದ್ಧಿಗಳನ್ನು ತರಲಿ” : ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ, ಭಕ್ತಿ-ಭಾವದಿಂದ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬಕ್ಕೂ ನನ್ನ ಭಕ್ತಿಪೂರ್ವಕ ಶುಭಕಾಮನೆಗಳು. ನಮ್ಮ ಗ್ರಾಮ, ಊರು, ಜಿಲ್ಲೆ ಮತ್ತು ನಮ್ಮ ನಾಡಿನ ಅಭಿವೃದ್ಧಿ, ನಮ್ಮ ರೈತರು ಮತ್ತು ದುಡಿಯುವ ಜನರ ಬದುಕಿನಲ್ಲಿ ಇನ್ನಷ್ಟು ಬೆಳಕು, ಯುವಜನರಿಗೆ ಹೊಸ ಅವಕಾಶಗಳು, ಮಹಿಳೆಯರಿಗೆ ಹೆಚ್ಚಿನ ಶಕ್ತಿ ಹಾಗೂ ನಮ್ಮ ಶಿವಮೊಗ್ಗದ ಸಮಗ್ರ ಪ್ರಗತಿಗೆ ಈ ಹಬ್ಬ ಹೊಸ ಶುಭಾರಂಭದ ಸಂಕೇತವಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದ್ದಾರೆ. ಹಾಗೆಯೇ, ಸಾರ್ವಜನಿಕವಾಗಿ ಗೌರಿ-ಗಣೇಶ ಹಬ್ಬವನ್ನು […]
Continue Reading




