ಹಾಸನ | ಪ್ರೀ ವೆಡ್ಡಿಂಗ್ ಫೋಟೊಶೂಟ್ ತಂಡದ ಮೇಲೆ ಹಲ್ಲೆ ; ಆರೋಪಿಗಳ ಬಂಧನ
ಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.
Continue Reading