ಯಾದಗಿರಿ | ಕಾರು ಮತ್ತು ಖಾಸಗಿ ಬಸ್‌‍ ಭೀಕರ ಅಪಘಾತ ; ಆರು ಮಂದಿ ಸಜೀವ ದಹನ

ಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. […]

Continue Reading