ದಾವಣಗೆರೆಯ ಜೈನ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ
ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.
Continue Reading

