ಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ
ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]
Continue Reading

