ಪ್ರಭಾ ಮಲ್ಲಿಕಾರ್ಜುನ್‌ಗೆ ಒತ್ತಾಯ ಮಾಡಿ ಟಿಕೆಟ್ ಕೊಟ್ಟಿದ್ದು ನಾವೇ : DCM ಡಿಕೆಶಿ
“ಅವರು ಕೇಳದಿದ್ದರೂ, ನಾವು ಬಲವಂತವಾಗಿ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ದಾವಣಗೆರೆಯಲ್ಲಿ ಹಲವಾರು ಬಾರಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ, ಅವರು ನಿಂತರೆ ಗೆಲುವು ಸಾಧ್ಯವೆಂದು ನಂಬಿದ್ದೆವು. ಈಗ ಗೆದ್ದು ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಕುಟುಂಬ ರಾಜಕಾರಣದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ. ಎಲ್ಲಾ ಪಕ್ಷದಲ್ಲೂ ಇದ್ದೇ ಇದೆ. ದಾವಣಗೆರೆಯಲ್ಲಿ ಶಾಮನೂರು ಕುಟುಂಬದಿಂದ ಮೊದಲಿನಿಂದಲೂ ಮೂರು ಜನ ರಾಜಕಾರಣದಲ್ಲಿದ್ದರು. ಈಗಲೂ 3 ಜನ ರಾಜಕಾರಣದಲ್ಲಿದ್ದಾರೆ ಎಂದರು. […]
Continue Reading

