ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಧ್ವಂಸ ಘಟನೆ ಖಂಡನೀಯ, ಅಸಹನೀಯ : ಶಾಸಕರ ಆಕ್ರೋಶ
ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು. ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು […]
Continue Reading

