ಶಿವಮೊಗ್ಗ | ರಕ್ತದಾನ ಜೀವಮಾನದ ಮಹಾದಾನ : ಡಾ. ತಿಮ್ಮಪ್ಪ ಟಿ.ಡಿ. ಅಭಿಪ್ರಾಯ

ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]

Continue Reading